BENGALURU Indian National Congress - Karnataka ಸರಕಾರದ ವೈಫಲ್ಯದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಕ್ರಿಕೆಟ್ ಪ್ರೇಮಿಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಖಂಡಿಸಿ NDA ಮೈತ್ರಿಕೂಟದ ಜಂಟ
ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಲಾಯಿತು. ಪ್ರತಿಪಕ್ಷ ನಾಯಕ ಶ್ರೀ R Ashoka, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ Vijayendra Yediyurappa, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ, ಸಂಸದ ಶ್ರೀ ಮಲ್ಲೇಶ್ ಬಾಬು, ಮಾಜಿ ಸಂಸದ ಶ್ರೀ ಪ್ರತಾಪ್ ಸಿಂಹ, ಶಾಸಕರಾದ ಶ್ರೀ ರವಿಕುಮಾರ್, ಶ್ರೀ ಹರೀಶ್ ಪೂಂಜಾ, ಮಾಜಿ ಶಾಸಕರಾದ ಶ್ರೀ ಹೆಚ್.ಎಂ. ರಮೇಶ್ ಗೌಡ, ಶ್ರೀ ಚೌಡರೆಡ್ಡಿ ತೂಪಲ್ಲಿ ಮುಂತಾದವರು ಭಾಗಿಯಾಗಿದ್ದರು

Post a Comment