ಕಾಲ್ತುಳಿತ ದುರಂತ ನಾಪತ್ತೆಯಾದ ಮುಖ್ಯಸ್ಥರು
BENGALURU /06/06/25
ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಆರ್‌ಸಿಬಿ ಉಪಾಧ್ಯಕ್ಷ ರಾಜೇಶ್ ಮೆನನ್ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜಯರಾಮ್ ಕೂಡ ನಾಪತ್ತೆಯಾಗಿದ್ದಾರೆ. ಪೊಲೀಸರು ಬೆಂಗಳೂರಿನ ಅವರ ನಿವಾಸದ ಮೇಲೆ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಡಿಎನ್‌ಎ ಮಾಲೀಕ ವೆಂಕಟ್ ವರ್ಧನ್ ಕೂಡ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.........

Post a Comment