ARAMBH SUDDI KANNADA

ಹೆಚ್.ಡಿ.ಕುಮಾರಸ್ವಾಮಿ ಕಾವೇರಿ ಆರತಿಗೆ 100 ಕೋಟಿ ರೂ.ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು.

ARAMBH SUDDI KANNADA 07/06/25 ಮಂಡ್ಯದಲ್ಲಿ ಮೈಶುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶಾದ್ಯಂತ 14,000 ಎಲೆಕ್ಟ್ರಿಕ್ ಬಸ್‌ಗಳನ್ನು

 ನೀಡುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಬೆಂಗಳೂರಿಗೆ 4500 ಮತ್ತು ಇತರ ರಾಜ್ಯಗಳಿಗೆ 2000 ಬಸ್‌ಗಳನ್ನು ನೀಡುವುದಾಗಿ ಹೇಳಿದರು. ಮಂಡ್ಯ ಜಿಲ್ಲೆಯ ಅಭಿವೃದ್ಧಿ, ಕೈಗಾರಿಕಾ ಸ್ಥಾಪನೆ, ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಅವರು ಭರವಸೆ ನೀಡಿದ್ದಾರೆ......

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments