ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣವು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ ಸೋಮವಾರ ಗೃಹ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು!!!!
ಹೈಕೋರ್ಟ್ ನಲ್ಲಿ (ಜೂ.10) ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ಡಾ.ಜಿ.ಪರಮೇಶ್ವರ್ ಹಾಗೂ ಪ್ರಭಾರ ಐಜಿಪಿ ಎಂ.ಎ.ಸಲೀಂ ಅವರು ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿ ಚರ್ಚಿಸಿದ್ದಾರೆ

Post a Comment