ತುಮಕೂರ ನಗರ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಸಂಸದರಾದ V Somanna ಅವರನ್ನು ಬೆಂಗಳೂರಿನ ವಿಜಯನಗರದ ನಿವಾಸದಲ್ಲಿ ಭೇಟಿ ಮಾಡಿದೆ!!!!!
ತುಮಕೂರು ನಗರ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಿದರೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ತುಮಕೂರು ಮಹಾನಗರ ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಹಣ ಒದಗಿಸಿಕೊಂಡಿದ್ದೇವ
ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಿದೆ. ಈ ಕುರಿತಂತೆ ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ವಿ.ಸೋಮಣ್ಣ ಅವರ ಮುಖಾಂತರ ಮನವಿಯನ್ನು ನೀಡಿ, ಅನುಮತಿಯನ್ನು ಕೊಡಿಸುವಂತೆ ಪ್ರಸ್ತಾಪಿಸಿದ್ದೇನೆ. ತುಮಕೂರಿಗೆ ಸಂಬಂಧಿಸಿದಂತೆ ಕೇಂದ್ರದ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಿದೆ. ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಿದರೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ತುಮಕೂರು ಮಹಾನಗರ ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಹಣ ಒದಗಿಸಿಕೊಂಡಿದ್ದೇವೆ.
ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಿದೆ. ಈ ಕುರಿತಂತೆ ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ವಿ.ಸೋಮಣ್ಣ ಅವರ ಮುಖಾಂತರ ಮನವಿಯನ್ನು ನೀಡಿ, ಅನುಮತಿಯನ್ನು ಕೊಡಿಸುವಂತೆ ಪ್ರಸ್ತಾಪಿಸಿದ್ದೇನೆ. ತುಮಕೂರಿಗೆ ಸಂಬಂಧಿಸಿದಂತೆ ಕೇಂದ್ರದ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಿದೆ... Arambh suddi kannada... #Bengaluru

Post a Comment