ಹೈದರಾಬಾದ್ ಜುಬಿಲಿ ಹಿಲ್ಸ್ ಬಿಆರ್‌ಎಸ್ ಶಾಸಕ ಮಗಂತಿ ಗೋಪಿನಾಥ್ ನಿಧನ!
ಹೈದರಾಬಾದ್ ಜುಬಿಲಿ ಹಿಲ್ಸ್ ಬಿಆರ್‌ಎಸ್ ಶಾಸಕ ಮಗಂತಿ ಗೋಪಿನಾಥ್ ನಿಧನಹೈದರಾಬಾದ್ ಬಿಆರ್‌ಎಸ್ ಶಾಸಕ ಮಗಂತಿ ಗೋಪಿನಾಥ್ ಇಂದು ಬೆಳಿಗ್ಗೆ 5.45 ಕ್ಕೆ ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದರು
ಮೂರು ಬಾರಿ ಶಾಸಕರಾಗಿದ್ದ ಗೋಪಿನಾಥ್ ಅವರನ್ನು ಜೂನ್ 5 ರಂದು ತೀವ್ರ ಹೃದಯಾಘಾತದಿಂದ ಎಐಜಿ ಆಸ್ಪತ್ರೆಗೆ ದಾಖಲಿಸಲಾಯಿತು.
ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆಟಿಆರ್ ಮತ್ತು ಬಿಆರ್‌ಎಸ್ ಶಾಸಕ ಹರೀಶ್‌ರಾವ್ ಅವರು ಎಐಜಿ ಆಸ್ಪತ್ರೆಯಲ್ಲಿ ಮಾಂತಿ ಗೋಪಿನಾಥ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.....

Post a Comment