ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯವಾಗಿ ಮಾತನಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ!!!!
ಬೆಂಗಳೂರು ಕರ್ನಾಟಕಕ್ಕೆ 14ನೇ ಹಣಕಾಸು ಆಯೋಗಕ್ಕಿಂತ 15ನೇ ಹಣಕಾಸು ಆಯೋಗದಲ್ಲಿ 1 ಲಕ್ಷ ಕೋಟಿ ರೂ. ಹೆಚ್ಚು ದೊರೆಯುವುದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯವಾಗಿ ಮಾತನಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ ರೈಲ್ವೆ ಯೋಜನೆಗೆ ಯುಪಿಎ ಅವಧಿಯಲ್ಲಿ 700 ಕೋಟಿ ರೂ. ಬಂದಿತ್ತು. ಈ ವರ್ಷ ಕೇಂದ್ರ ಸರ್ಕಾರ 7700 ಕೋಟಿ ರೂ. ಕೊಟ್ಟಿದೆ. ಜಾತಿ ಸಮೀಕ್ಷೆ ವಿಚಾರದಲ್ಲಿ ಸಿಎಂ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಕೇಂದ್ರ ಸರ್ಕಾರವೇ ಮಾಡುವ ಜಾತಿ ಸಮೀಕ್ಷೆ ಅಂತಿಮ ಎಂದು ಹೇಳಿದರು. ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿರುವುದು ಆಘಾತಕಾರಿ ವಿಚಾರ. ವಿಶ್ವದ ಎಲ್ಲ ನಾಯಕರು ಯುದ್ದ ನಿಲ್ಲಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು ಎಂದು ಹೇಳಿದರು...........ಆರಂಭ್ ಸುದ್ದಿ ಕನ್ನಡ
Post a Comment