Bengaluru ಆರಂಭ್ ಸುದ್ದಿ ಕನ್ನಡ 08/06/25 ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯದಿಂದ ಅಮಾಯಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ವಿರೋಧ ಪಕ್ಷದ ನಾಯಕ ಶ್ರೀ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ್, ಶ್ರೀ ಗೋವಿಂದ ಕಾರಜೋಳ, ವಿರೋಧ ಪಕ್ಷದ ಉಪಾಧ್ಯಕ್ಷ ಶ್ರೀ ಅರವಿಂದ್ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ. ರಾಜೀವ್, ಸಂಸದರು, ಶಾಸಕರು, ಪರಿಷತ್ ಸದಸ್ಯರು ಮತ್ತು ನಾಯಕರು ಉಪಸ್ಥಿತರಿದ್ದರು.... Arambh suddi kannada.============
Post a Comment