ಕರ್ನಾಟಕದ ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು CM Siddaramaih!!!
ಬೆಂಗಳೂರು ಆರಂಭ ಸುದ್ದಿ ಕನ್ನಡ 03/07/2025 ಕರ್ನಾಟಕದ ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ.ಒಟ್ಟಾರೆ ಈ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.....
Post a Comment