ಬೀದರ್ ಜಿಲ್ಲಾ ಔರಾದ್ ನಲ್ಲಿ ಶ್ರಾವಣ ಮಾಸದ ನಿಮಿತ್ತ ಜುಲೈ 26 ರಿಂದ ಅಗಸ್ಟ್ 24ರವರೆಗೆ!!!!
!!ಬೀದರ್ ಆರಂಭ ಸುದ್ದಿ ಕನ್ನಡ 23-07-2025 ಬೀದರ್ ಜಿಲ್ಲಾ ಔರಾದ್ ನಲ್ಲಿ ಶ್ರಾವಣ ಮಾಸದ ನಿಮಿತ್ತ ಜುಲೈ 26 ರಿಂದ ಅಗಸ್ಟ್ 24ರವರೆಗೆ ಪಟ್ಟಣದ ಬಸವ ಮಂಟಪದಲ್ಲಿ ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಡಾ. ಸಂಜೀವಕುಮಾರ ಜುಮ್ಮಾ ಅವರು ವಚನಗಳಲ್ಲಿ ಜೀವನ ಮೌಲ್ಯಗಳು ಎಂಬ ವಿಷಯದ ಮೇಲೆ ಪ್ರವಚನ ನೀಡಲಿದ್ದಾರೆ. ನಿತ್ಯ ಸಾಯಂಕಾಲ 6 ರಿಂದ 7 ಗಂಟೆಯವರೆಗೆ ಪ್ರವಚನ ನಡೆಯಲಿದ್ದು, ತಾಲೂಕಿನ ಜನರು ನಿತ್ಯ ಪ್ರವಚನದಲ್ಲಿ ಪಾಲ್ಗೊಂಡು ವಚನಗಳ ಮೌಲ್ಯ ತಿಳಿದುಕೊಳ್ಳಬೇಕು ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ....

Post a Comment