ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ!!!!
ನವ ದೆಹಲಿ ಆರಂಭ್ ಸುದ್ದಿ ಕನ್ನಡ/09/07/25 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು.ದೆಹಲಿ ಜೂಲೈ 9 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ *ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.....
Post a Comment