ಆರಂಭ ಸುದ್ದಿ ಕನ್ನಡ
ಬೆಂಗಳೂರು ಆರಂಭ ಸುದ್ದಿ ಕನ್ನಡ 3/07/2025 /11.23 IST ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಶ್ರೀಯುತ ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ... ಆರಂಭ ಸುದ್ದಿ ಕನ್ನಡ
Post a Comment