ರಾಜ್ಯ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮೇಳ"ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು!!!!
www.arambhsuddikannada.comಬೆಳಗಾವಿ ಆರಂಭ ಸುದ್ದಿ ಕನ್ನಡ 13ಡಿಸೆಂಬರ್ 2025 ರಾಷ್ಟ್ರೀಯ ಜೀವನೋಪಾಯ ಮಿಷನ್ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಬೆಳಗಾವಿಯ ಸರ್ದಾರ್ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮೇಳ"ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಕೌಶಲ್ಯ ಅಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್ ಮತ್ತು ಇತರ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಪ್ರದರ್ಶನ ಮತ್ತು ವ್ಯಾಪಾರ ಮೇಳದ ಉದ್ದೇಶ ಮಹಿಳೆಯರ ಸಬಲೀಕರಣ ಮತ್ತು ಪ್ರೋತ್ಸಾಹ ಎಂದು ಹೇಳಲಾಗಿತ್ತು. www.arambhsuddikannada.com

Post a Comment